ಸಂಭ್ರಮ ಶನಿವಾರ- Sambrama shanivara

 ಸಂಭ್ರಮ ಶನಿವಾರ- Sambrama shanivara.

ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಲ್ಲಿ ಪಠ್ಯೇತರ ಚಟುವಟಿಕೆಗಳಿಗೂ ಉತ್ತೇಜನ/ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿ ತಿಂಗಳ 1 ಶನಿವಾರ ವಿದ್ಯಾರ್ಥಿಗಳು ಶಾಲೆಗೆ ಬ್ಯಾಗ್‌ ತರುವಂತಿಲ್ಲ ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದೆ.  ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿ ತಿಂಗಳ 1 ಶನಿವಾರದಂದು ಬ್ಯಾಗ್‌ರಹಿತ ದಿನವನ್ನಾಗಿ ಆಚರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಇದಕ್ಕೆ 'ಸಂಭ್ರಮ ಶನಿವಾರ ಆಚರಣೆ'  ಸಂಭ್ರಮ ಶನಿವಾರ- Sambrama shanivara.ಎಂದು ನಾಮಕರಣ ಮಾಡಲಾಗಿದೆ.

ಪ್ರಮುಖ ಅಂಶಗಳು-

ಸಂಭ್ರಮ ಶನಿವಾರ- Sambrama shanivara



ವಿದ್ಯಾರ್ಥಿಗಳ ಬ್ಯಾಗ್ ಭಾರ ಕಡಿಮೆಗೊಳಿಸಲು 'ಸಂಭ್ರಮ ಶನಿವಾರ


ಇದಕ್ಕೆ ಸಂಬಂಧಿಸಿದ ಸುತ್ತೋಲೆಗಾಗಿ ಇಲ್ಲಿ  ಒತ್ತಿ-

ಇದಕ್ಕೆ ಸಂಬಂಧಿಸಿದ ಶಿಕ್ಷಕರ ಕೈಪಿಡಿಗಾಗಿ  ಇಲ್ಲಿ  ಒತ್ತಿ-

ಸಂಭ್ರಮ ಶನಿವಾರ ಕಾರ್ಯಕ್ರಮಕ್ಕೆ ಸಂಬಂಧಿಸಿದ ಮಕ್ಕಳ ಕೈಪಿಡಿಗಳಿಗಾಗಿ ಇಲ್ಲಿ ಒತ್ತಿ.



ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು